ಕರ್ನಾಟಕ ಅಂಚೆ ಸರ್ಕಲ್ ನಿಂದ ವಿವಿಧ 44 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Job Overview
- No. of posts
- 44
- Start Date
- 19 ಜನವರಿ 2020
- End Date
- 26 ಫೆಬ್ರುವರಿ 2020
- Last Payment
- 22 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
* ಜೂನಿಯರ್ ಅಕೌಂಟೆಂಟ್ : ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ
* ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್ : PUC ಅಥವಾ 12 ನೇ ತರಗತಿ ಅಂಗೀಕೃತ ಬೋರ್ಡ್ /ಸಂಸ್ಥೆಯಿಂದ ಪಡೆದಿರಬೇಕು
* ಪೋಸ್ಟ್ ಮ್ಯಾನ್ : PUC ಅಥವಾ 12 ನೇ ತರಗತಿ ಅಂಗೀಕೃತ ಬೋರ್ಡ್ /ಸಂಸ್ಥೆಯಿಂದ ಪಡೆದಿರಬೇಕು ಜೊತೆಗೆ ಕನ್ನಡ ಭಾಷಾ ಜ್ಞಾನ ಹೊಂದಿರಬೇಕು.

Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂಪಾಯಿ 200 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC/ST, ಮಹಿಳಾ ಮತ್ತು ಮಾಜಿ ಯೋಧರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು 27 ವರ್ಷಕ್ಕೆ ನಿಗದಿಪಡಿಸಲಾಗಿದೆ
OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.