ಕರ್ನಾಟಕ ರಾಜ್ಯ ಅಂಚೆಯಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ SSLC ಪೂರೈಸಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
|
Job Overview
- No. of posts
- 13
- Start Date
- 29 ಆಗಸ್ಟ್ 2019
- End Date
- 26 ಸೆಪ್ಟೆಂಬರ್ 2019
- Last Payment
- 26 ಸೆಪ್ಟೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ಅಂಕಗಳ ಲಿಖಿತ ಪರೀಕ್ಷೆ ನಡೆಸಲಾಗುವದು ಹಾಗೂ ಈ ಪರೀಕ್ಷೆಯ ನಂತರ ಅಂಕಗಳ ಆಧಾರದ ಮೇಲೆ 1:5 ರಂತೆ ಅಭ್ಯರ್ಥಿಗಳನ್ನು ಚಾಲನಾ ಪರೀಕ್ಷೆಗೆ ಆಹ್ವಾನಿಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಮಾಡಲಾಗುವದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಪರೀಕ್ಷೆಯಲ್ಲಿ ಪಾಸಾಗಿರಬೇಕು ಹಾಗೂ ಲಘು ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು
Fee:
* ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 + ಪರೀಕ್ಷಾ ಶುಲ್ಕ 400/-
* SC ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕೇವಲ ಅರ್ಜಿ ಶುಲ್ಕ 100 /-
* SC ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕೇವಲ ಅರ್ಜಿ ಶುಲ್ಕ 100 /-
Age Limit:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿ ಒಳಗಿನವರಾಗಿರಬೇಕು.
* SC ST ವರ್ಗದವರಿಗೆ 5 ವರ್ಷ ಮತ್ತು OBC ವರ್ಗದವರಿಗೆ 3 ವರ್ಷ ವಯೋಮಿತಿಯಲ್ಲಿ ಸಡಲಿಕೆ ಅನ್ವಯಿಸುತ್ತದೆ.
* ಈ ವಯೋಮಿತಿಯ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಅಂದರೆ 26-09-2019 ಕ್ಕೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
* SC ST ವರ್ಗದವರಿಗೆ 5 ವರ್ಷ ಮತ್ತು OBC ವರ್ಗದವರಿಗೆ 3 ವರ್ಷ ವಯೋಮಿತಿಯಲ್ಲಿ ಸಡಲಿಕೆ ಅನ್ವಯಿಸುತ್ತದೆ.
* ಈ ವಯೋಮಿತಿಯ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಅಂದರೆ 26-09-2019 ಕ್ಕೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.