ಕರ್ನಾಟಕದ ಅಂಚೆ ಇಲಾಖೆಯು ಖಾಲಿ ಇರುವ ಅಂಚೆ ಸಹಾಯಕರು / ವಿಂಗಡಣೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಅಂಚೆ ಸಹಾಯಕರು / ವಿಂಗಡಣೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಡಾಕ್ ಸೇವಕರಿಂದ (GDS) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಪೂರ್ಣ ಸಮಯದ ಆಧಾರದ ಮೇಲೆ ಕರ್ನಾಟಕದಾದ್ಯಂತ ನೇಮಕ ಮಾಡಲಾಗುವುದು.
* ಅರ್ಜಿ ಪ್ರಕ್ರಿಯೆಯು ನವೆಂಬರ್ 9, 2020 ರಂದು ಪ್ರಾರಂಭಗೊಂಡು ಮತ್ತು ನವೆಂಬರ್ 30, 2020 ರಂದು ಮುಕ್ತಾಯಗೊಳ್ಳುವುದು.
Job Overview
- Start Date
- 9 ನವೆಂಬರ್ 2020
- End Date
- 30 ನವೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
- ಅಭ್ಯರ್ಥಿಗಳನ್ನು ಆಯ್ಕೆಪಟ್ಟಿ, ಲಿಖಿತ ಪರೀಕ್ಷೆ / ಸಂದರ್ಶನ ಮತ್ತು ಮೂಲ ದಾಖಲೆಗಳ ಪರಿಶೀಲನೆ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.
Qualification:
- ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ 10 + 2 ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
- ಅಭ್ಯರ್ಥಿಗಳು ಗರಿಷ್ಠ-30 ವರ್ಷಗಳಿಗಿಂತ ಹೆಚ್ಚಿನ ವಯೋಮಿತಿಯನ್ನು ಮೀರಿರಬಾರದು..
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
PUC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.