Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ಕರ್ನಾಟಕ ಅಂಚೆ ವೃತ್ತದಿಂದ ಖಾಲಿ ಇರುವ 2410 ಹುದ್ದೆಗಳ ಬೃಹತ್ ನೇಮಕಾತಿ | ಇಂದಿನಿಂದಲೇ ಅರ್ಜಿ ಸಲ್ಲಿಕೆ ಆರಂಭ | ದೇಶಾದ್ಯಂತ 38926 ಹುದ್ದೆಗಳು ಖಾಲಿ

ಕರ್ನಾಟಕ ಅಂಚೆ ವೃತ್ತದಿಂದ ಖಾಲಿ ಇರುವ 2410 ಹುದ್ದೆಗಳ ಬೃಹತ್ ನೇಮಕಾತಿ | ಇಂದಿನಿಂದಲೇ ಅರ್ಜಿ ಸಲ್ಲಿಕೆ ಆರಂಭ | ದೇಶಾದ್ಯಂತ 38926 ಹುದ್ದೆಗಳು ಖಾಲಿ
Published by Basavaraj Halli
02 ಮೇ 2022 Others
ಭಾರತೀಯ ಅಂಚೆ ಇಲಾಖೆಯು ಎಲ್ಲ ರಾಜ್ಯಗಳ ಅಂಚೆ ವೃತ್ತಗಳಲ್ಲಿ ಖಾಲಿ ಇರುವ ಒಟ್ಟು 38926 ಬ್ರಾಂಚ್ ಪೋಸ್ಟ್ ಮಾಸ್ಟರ್ (BPM) ಮತ್ತು ಗ್ರಾಮೀಣ ಡಾಕ್ ಸೇವಕರು (GDS) ಹುದ್ದೆಗಳ ನೇಮಕಕ್ಕೆ ಇದೀಗ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಒಟ್ಟು 2410 ಹುದ್ದೆಗಳು ಖಾಲಿ ಇರುತ್ತವೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 02 ಮೇ 2022 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5 ಜೂನ್ 2022 ಆಗಿರುತ್ತದೆ.
Advertisement • Go Ad-Free
Job Overview
No. of posts
38926
Start Date
2 ಮೇ 2022
End Date
5 ಜೂನ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, and Across India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು, ಜೊತೆಗೆ ಆಯಾ ರಾಜ್ಯಗಳ ಸ್ಥಳೀಯ ಭಾಷೆಯ ಜ್ಞಾನವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ₹100 ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಹದಿನೆಂಟು ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು ಹಾಗೂ ಮೀಸಲಾತಿ ಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿರಿ
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.