ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಖಾಲಿ ಉಳಿದಿರುವ ಪೋಸ್ಟಲ್ / ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಗ್ರಾಮೀಣ ಡಾಕ್ ಸೇವಕರಿಂದ(GDS) ಅರ್ಜಿ ಆಹ್ವಾನ
|
Job Overview
- No. of posts
- 101
- Start Date
- 15 ಜೂನ್ 2019
- End Date
- 21 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ ಪೋಸ್ಟಲ್ ಸರ್ಕಲ್, KA,
Selection Procedure:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವದು
Qualification:
10+2ಅಥವಾ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಬಗ್ಗೆ ಯಾವುದೇ ಮಾಹಿತಿ ಅಧಿಸೂಚನೆಯಲ್ಲಿರುವದಿಲ್ಲ ಹಾಗಾಗಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅಗತ್ಯವಿಲ್ಲ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯೋಮಿತಿ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 33 ವರ್ಷ ಗರಿಷ್ಠ ವಯೋಮಿತಿ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.