ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ದರ್ಜೆಯ ಹುದ್ದೆಗಳ ನೇಮಕಾತಿ

Tags: PG
Published by: Rukmini Krushna Ganiger
|
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ದರ್ಜೆಯ ಹುದ್ದೆಗಳ ನೇಮಕಾತಿ
-ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯತಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.  ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/07/2021.
ಹುದ್ದೆಗಳ ವಿವರ :
      -ಜಿಲ್ಲಾ ಸಮಾಲೋಚಕರು - 05
      -ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು - 01
      -ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು - 01
Job Overview
No. of posts
7
Start Date
21 ಜೂನ್ 2021
End Date
5 ಜುಲೈ 2021
Employment Type
FULL_TIME
Organization
KPSC Vaani (Website)
Location
karnataka, KA,
Qualification:
- ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ/ ಬೋರ್ಡ್ ನಿಂದ MCA,Msc computer science,BE computer science,Mass communication/ Journalism, Graduate degree in public health/ Rural management ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸಂಭಂದಿತ ವಿಭಾಗದಲ್ಲಿ 03 ವರುಷದ ಅನುಭವವುಳ್ಳವರಾಗಿರಬೇಕು.
Age Limit:
- ಅರ್ಹ ಅಭ್ಯರ್ಥಿಗಳು ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳ ವಯೋಮಿತಿ ಮೀರಿರಬಾರದು.
To Download the Official Notification Karnataka RDPR
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.