ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು 189 ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು (ಅರಣ್ಯ/ಕೃಷಿ/ತೋಟಗಾರಿಕೆ) ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇರೆಗೆ ಅರ್ಹ ಅಭ್ಯರ್ಥಿಗಳಿಂದ ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ.
Job Overview
- No. of posts
- 189
- Start Date
- 8 ಮಾರ್ಚ್ 2021
- End Date
- 25 ಮಾರ್ಚ್ 2021
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ತಾಂತ್ರಿಕ ಸಹಾಯಕರು (ಅರಣ್ಯ) : BSc (Forestry)
ತಾಂತ್ರಿಕ ಸಹಾಯಕರು (ಕೃಷಿ ತೋಟಗಾರಿಕೆ) : BSc (Agri / Horticulture)
Age Limit:
ತಾಂತ್ರಿಕ ಸಹಾಯಕರು (ಅರಣ್ಯ) : ಕನಿಷ್ಠ 21 ವರ್ಷ, ಗರಿಷ್ಠ 41 ವರ್ಷ
ತಾಂತ್ರಿಕ ಸಹಾಯಕರು (ಕೃಷಿ ತೋಟಗಾರಿಕೆ) : ಕನಿಷ್ಠ 21 ವರ್ಷ, ಗರಿಷ್ಠ 41 ವರ್ಷ
Comments