ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

Tags: Degree
Published by: Yallamma G
|
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ  ಕಾನೂನು ಸಮಾಲೋಚಕರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31/08/2023 ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಕಾನೂನು ಸಮಾಲೋಚಕರು ಹುದ್ದೆಯನ್ನು ಹೊರಗುತ್ತಿಗೆಯ ಆಧಾರದ ಮೇಲೆ ಒಂದು ವರ್ಷದ ಅವಧಿಯ ವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆ, 
2ನೇ ಮಹಡಿ, ಕೆ.ಹೆಚ್.ಬಿ. ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ ಬೆಂಗಳೂರು-09

Job Overview
No. of posts
1
Start Date
22 ಆಗಸ್ಟ್ 2023
End Date
31 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಿಂದ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.