ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರರು ಹುದ್ದೆಗಳ ನೇಮಕಾತಿ
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರರು ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11/08/2023 ದೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಆಯುಕ್ತರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆ,
2ನೇ ಮಹಡಿ, ಕೆ.ಹೆಚ್. ಬಿ. ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ ಬೆಂಗಳೂರು-09
Job Overview
- Start Date
- 29 ಜುಲೈ 2023
- End Date
- 11 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.