ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by Yallamma G
12 ಸೆಪ್ಟೆಂಬರ್ 2024 Others
Tags: Degree

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ,  ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ  ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
47
Start Date
12 ಸೆಪ್ಟೆಂಬರ್ 2024
End Date
23 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆಮಾಡಿಕೊಳ್ಳಲಾಗತ್ತದೆ.     


ಹುದ್ದೆಗಳ ವಿವರ : 47
ಸಂಗ್ರಹಣೆ ಸಲಹೆಗಾರ : 9
ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ : 10
ಪರಿಸರ ಸಲಹೆಗಾರ : 10
ಸಾಮಾಜಿಕ ಅಭಿವೃದ್ಧಿ ಸಲಹೆಗಾರ : 7
ಹಣಕಾಸು ಸಲಹೆಗಾರ : 11

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ತಕೋತ್ತರ ಪದವಿ, BCA, BE ಅಥವಾ B.Tech, M.Tech, MCA, MSW, MA, MBA, M.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.