ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published by: Surekha Halli
|
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 05-07-2021 ರೊಳಗಾಗಿ ಸಲ್ಲಿಸಬೇಕು.
* ಹುದ್ದೆಗಳ ವಿವರ :
- ಸೀನಿಯರ್ ಎಂಜಿನಿಯರ್ - 01 
ಅರ್ಜಿ ಸಲ್ಲಿಸುವ ವಿಳಾಸ : Resume ಮುಖ್ಯ ಅಭಿಯಂತರರು(ಬಿಬಿಎಂಪಿ), ಕೆಆರ್ ಐಡಿಎಲ್, 4 & 5 ನೇ ಮಹಡಿ, ಗ್ರಾಮೀಣಾಭಿವೃದ್ಧಿ ಭವನ, ಆನಂದರಾವ್ ವೃತ್ತ, ಬೆಂಗಳೂರು - 560009 ಈ ವಿಳಾಸಕ್ಕೆ ಅರ್ಜಿಯನ್ನು ದಿನಾಂಕ : 05-07-2021 ರೊಳಗಾಗಿ  ಸಲ್ಲಿಸಬೇಕು.
Job Overview
No. of posts
1
Start Date
25 ಜೂನ್ 2021
End Date
5 ಜುಲೈ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವೀಧರರಾಗಿ ಸರ್ಕಾರಿ ಇಲಾಖೆ / PSU ನಿಂದ AEE / EE ಕೇಡರ್‌ನಲ್ಲಿ ನಿವೃತ್ತ ಹೊಂದಿದ ವ್ಯಕ್ತಿ.
Age Limit:
ಪ್ರಕಟಣೆಯನ್ನು ಹೊರಡಿಸಿದ ದಿನಾಂಕಕ್ಕೆ 65 ವರ್ಷ ವಯಸ್ಸನ್ನು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.