ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಸಾವಿರಾರು ಹುದ್ದೆಗಳ ನೇಮಕಾತಿಗಾಗಿ ಉದ್ಯೋಗ ಮೇಳ ಆಯೋಜನೆ | ಈಗಲೇ ನೋಂದಾಯಿಸಿ
Published by Basavaraj Halli
02 ಸೆಪ್ಟೆಂಬರ್ 2021
Others
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಕಿಲ್ ಸೆಂಟರ್ ನಲ್ಲಿ ಇದೇ ದಿನಾಂಕ 03 ಮತ್ತು 04 ಸೆಪ್ಟೆಂಬರ್ 2021 ರಂದು ಬೆಳಿಗ್ಗೆ 11:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ಉದ್ಯೋಗ ಮೇಳ ಆಯೋಜಿಸಿದ್ದು, ಈ ಉದ್ಯೋಗಮೇಳದಲ್ಲಿ SBI, ಟೊಯೋಟಾ, HGS, ಆದಿತ್ಯ ಬಿರ್ಲಾ ಗ್ರೂಪ್ ಸೇರಿದಂತೆ ಹಲವಾರು ಕಂಪೆನಿಗಳು ಉದ್ಯೋಗಾಕಾಂಕ್ಷಿಗಳ ನೇಮಕಾತಿಗಾಗಿ ಭಾಗವಹಿಸಲಿದ್ದು, ಈ ಉದ್ಯೋಗ ಮೇಳದಲ್ಲಿ ಎಂಟನೇ ತರಗತಿ, ಹತ್ತನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವೀಧರರು ಭಾಗವಹಿಸಿ ತಮ್ಮ ಕನಸಿನ ಹುದ್ದೆಗಳನ್ನು ಪಡೆಯಬಹುದಾಗಿದೆ.
* ಈ ಉದ್ಯೋಗ ಮೇಳದಲ್ಲಿ ಒಟ್ಟು ಎರಡು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಆಕಾಂಕ್ಷಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ.
* ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
Job Overview
- No. of posts
- 2000
- Start Date
- 2 ಸೆಪ್ಟೆಂಬರ್ 2021
- End Date
- 4 ಸೆಪ್ಟೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.