ಕರ್ನಾಟಕ ರಾಜ್ಯ ಪತ್ರಗಾರರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ-ಸಿ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
18 ಫೆಬ್ರವರಿ 2022
Others
State
ಕರ್ನಾಟಕ ರಾಜ್ಯ ಪತ್ರಗಾರರ ಇಲಾಖೆ, ಬೆಂಗಳೂರು ಇಲ್ಲಿ ಖಾಲಿ ಇರುವ ಗ್ರೂಪ-ಸಿ ವೃಂದಕ್ಕೆ ಸೇರಿದ ಹೈದರಾಬಾದ ಕರ್ನಾಟಕ ವೃಂದದ ಪರಿಶಿಷ್ಟ ಜಾತಿಗೆ ಸೇರಿದ ತಾಂತ್ರಿಕ ಸಹಾಯಕರು (ರೆಪ್ರೊಗ್ರಾಪಿ) ಹುದ್ದೆಯನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/03/2022 ಸಂಜೆ 5:30ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಆಯ್ಕೆ ಆಗಬಹುದಾಗಿದೆ.
Job Overview
- No. of posts
- 1
- Start Date
- 19 ಫೆಬ್ರುವರಿ 2022
- End Date
- 21 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification:
ಫೋಟೋಗ್ರಫಿಯೂ ಸೇರಿದಂತೆ ಸಿನಿಮಾಟೋಗ್ರಾಫಿಯಲ್ಲಿ ಡಿಪ್ಲೋಮಾ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು. ಜೊತೆಗೆ ಮೈಕ್ರೋಫಿಲಿಂಗ್ ಸೇರಿದಂತೆ ಪೋಟೋಗ್ರಫಿಯಲ್ಲಿ ಎರಡು ವರ್ಷಗಳಿಗೆ ಕಡಿಮೆಯಿಲ್ಲದಂತೆ ಪ್ರಾಯೋಗಿಕ ಅನುಭವ ಇರಬೇಕು.
Age Limit:
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Download Official Notification and Application Format
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.