Life is like this loading!

We've to prepare well to perform better

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
| Date:18 ಫೆಬ್ರುವರಿ 2019
Image not found

  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ:
* ಸಂಪಾದಕರು - 1 ಹುದ್ದೆ
* ಸಾರ್ವಜನಿಕ ಸಂಪರ್ಕಾಧಿಕಾರಿ - 1 ಹುದ್ದೆ
* ಉಪನ್ಯಾಸಕರು - 3 ಹುದ್ದೆ
* ಜಿಲ್ಲಾ ಸಹಕಾರ ಶಿಕ್ಷಕ - 4 ಹುದ್ದೆ
* ಮಹಿಳಾ ಸಹಕಾರ ಶಿಕ್ಷಕಿಯರು - 1 ಹುದ್ದೆ
* ಗ್ರಂಥಾಲಯ ಸಹಾಯಕರ - 1 ಹುದ್ದೆ
* ಶೀಘ್ರಲಿಪಿಕಾರ - 2 ಹುದ್ದೆ
* ವರದಿಗಾರ - 1 ಹುದ್ದೆ
* ಸ್ವಾಗತಗಾರ - 1 ಹುದ್ದೆ

ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಮಾತ್ರ ಸಲ್ಲಿಸತಕ್ಕದ್ದು ಹಾಗೂ ಭರ್ತಿ ಮಾಡಿದ ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ ಪಾವತಿ ಮಾಡಬಹುದಾಗಿರುತ್ತದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಮೂಲದ ಮುಖಾಂತರ ಸ್ವೀಕರಿಸಲಾಗುವುದಿಲ್ಲ

Application Start Date:  18 ಫೆಬ್ರುವರಿ 2019

Application End Date:  16 ಮಾರ್ಚ್ 2019

Last Date for Payment:  18 ಮಾರ್ಚ್ 2019

Work Location:  KARNATAKA STATE CO-OPERATIVE FEDERATION LTD,

Qualification:  ಹುದ್ದೆವಾರು ಶೈಕ್ಷಣಿಕ ವಿದ್ಯಾರ್ಹತೆಗಾಗಿ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು.

Fee:  * ಸಾಮಾನ್ಯ ಅರ್ಹತೆಯ, ಪ್ರವರ್ಗ 2ಎ 2ಬಿ 3ಎ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 500/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 250/-
* ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ

Age Limit:  ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು
ಗರಿಷ್ಠ ವಯೋಮಿತಿ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷವಾಗಿರುತ್ತದೆ

* If above links are not opening, use the browser to visit kpscvaani.com website