ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
|
Job Overview
- Start Date
- 18 ಫೆಬ್ರುವರಿ 2019
- End Date
- 16 ಮಾರ್ಚ್ 2019
- Last Payment
- 18 ಮಾರ್ಚ್ 2019
- Employment Type
- FULL_TIME
- Organization
- KPSC Vaani (Website)
- Location
- KARNATAKA STATE CO-OPERATIVE FEDERATION LTD,, KA,
Qualification:
ಹುದ್ದೆವಾರು ಶೈಕ್ಷಣಿಕ ವಿದ್ಯಾರ್ಹತೆಗಾಗಿ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು.
Fee:
* ಸಾಮಾನ್ಯ ಅರ್ಹತೆಯ, ಪ್ರವರ್ಗ 2ಎ 2ಬಿ 3ಎ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 500/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 250/-
* ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 250/-
* ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
Age Limit:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು
ಗರಿಷ್ಠ ವಯೋಮಿತಿ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷವಾಗಿರುತ್ತದೆ
ಗರಿಷ್ಠ ವಯೋಮಿತಿ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷವಾಗಿರುತ್ತದೆ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.