Loading..!

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:9 ಮಾರ್ಚ್ 2022
not found
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ವಿಲೇಖನಾಧಿಕಾರಿ ಹುದ್ದೆಯನ್ನು ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ  ಗುತ್ತಿಗೆ ಆಧಾರದ ಮೇಲೆ ಹುದ್ದೆಯ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/03/2022 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.  

ಅಂಚೆ ಕಚೇರಿಯ ವಿಳಾಸ :

The Secretary,

Karnataka State Human Rights Commission,

3rdfloor, 5thStage, M.S. Building,

Bengaluru-560001. 
No. of posts:  1

Comments