ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

Published by: Yallamma G
|
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ವಿಲೇಖನಾಧಿಕಾರಿ ಹುದ್ದೆಯನ್ನು ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ  ಗುತ್ತಿಗೆ ಆಧಾರದ ಮೇಲೆ ಹುದ್ದೆಯ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/03/2022 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.  
ಅಂಚೆ ಕಚೇರಿಯ ವಿಳಾಸ :
The Secretary,
Karnataka State Human Rights Commission,
3rdfloor, 5thStage, M.S. Building,
Bengaluru-560001. 
Job Overview
No. of posts
1
Start Date
7 ಮಾರ್ಚ್ 2022
End Date
21 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಮತ್ತು ಕನ್ನಡ, ಇಂಗ್ಲೀಷ ಭಾಷೆ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 62 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Press Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.