ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ ಒಟ್ಟು 18 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Mallappa Myageri | Date:20 ನವೆಂಬರ್ 2021

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ ಒಟ್ಟು 18 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ನೇಮಕಾತಿ ಮಾಡಿಕೋಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ kslu.registrar@gmail.com ಇಮೇಲ್ ವಿಳಾಸಕ್ಕೆ ಅಥವಾ ಕೆಳಗಿನ ಕಛೇರಿ ವಿಳಾಸಕ್ಕೆ ಅರ್ಜಿಯನ್ನು ದಿನಾಂಕ : 26-11-2021 ರೊಳಗೆ ತಲುಪಿಸಲು ಸೂಚಿಸಲಾಗಿದೆ.
ಕಛೇರಿ ವಿಳಾಸ:
The Registrar,
Karnataka State Law University,
Navanagar, Hubblli-580025.
No. of posts: 18
Comments