ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
15 ಜುಲೈ 2020 Others
Tags: PG
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ನವನಗರ, ಹುಬ್ಬಳ್ಳಿ ಇಲ್ಲಿನ ಜಲ ಸಂಪನ್ಮೂಲ ನಿರ್ವಹಣೆ ಮತ್ತು ಕಾನೂನು ಹಾಗೂ ಪ್ರಜಾಪ್ರಭುತ್ವ ಮತ್ತು ಸಂವಿಧಾನಾತ್ಮಕ ಸರ್ಕಾರ ಈ ಎರಡು ಸಂಶೋಧನಾ ಕೇಂದ್ರಗಳ ಹುದ್ದೆಗಳನ್ನು ಮಾಸಿಕ ಸಂಚಿತ ವೇತನ ಆಧಾರದ ಮೇಲೆ ಎರಡು ವರ್ಷದ ಅವಧಿಗೆ ನೇಮಕಾತಿಗಾಗಿ ಮೀಸಲಾತಿ ಆಧಾರ ದನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ. * ಹುದ್ದೆಗಳ ವಿವರ : - ಹಿರಿಯ ಸಂಶೋಧನಾ ಸಹಾಯಕರು - ಕಿರಿಯ ಸಂಶೋಧನಾ ಸಹಾಯಕರು ಆಸಕ್ತಿಯುಳ್ಳ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಲಭ್ಯವಿರುವ ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಲಾದ ಅರ್ಜಿಗಳನ್ನು ಹಾರ್ಡ್ ಮತ್ತು ಪ್ರತಿಗಳನ್ನು "ಕುಲಸಚಿವರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ನವನಗರ, ಹುಬ್ಬಳ್ಳಿ - 580025" ಈ ವಿಳಾಸಕ್ಕೆ ದಿನಾಂಕ : 30-07-2020 ರೊಳಗಾಗಿ ತಲುಪುವಂತೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಜಾಲತಾಣವನ್ನು ವೀಕ್ಷಿಸಬಹುದು.
Job Overview
No. of posts
6
Start Date
15 ಜುಲೈ 2020
End Date
30 ಜುಲೈ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ, ಪಿ.ಹೆಚ್.ಡಿ / NET / SLET
Age Limit:
- ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ ವಯಸ್ಸನ್ನು ಹೊಂದಿರಬೇಕು.
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ - 1 ರ ಅಭ್ಯರ್ಥಿಗಳು 40 ವರ್ಷ ವಯಸ್ಸನ್ನು ಹೊಂದಿರಬೇಕು.
To Download official notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.