ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:20 ಅಕ್ಟೋಬರ್ 2022
ಹುಬ್ಬಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ 13 ಉಪನ್ಯಾಸಕರು ಮತ್ತು ಸಹಾಯಕ ಪ್ರೋಗ್ರಾಮರ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 03/11/2022ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ03/11/2022 ರಂದು 11:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅರ್ಜಿ ಮತ್ತು ಅಗತ್ಯ ಧಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಕುಲಸಚಿವರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನವನಗರ,
ಹುಬ್ಬಳಿ-580025
No. of posts: 13
Comments