ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇರ ನೇಮಕಾತಿ
Published by Yallamma G
19 ಅಕ್ಟೋಬರ್ 2022
Others
State
ಹುಬ್ಬಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ 13 ಉಪನ್ಯಾಸಕರು ಮತ್ತು ಸಹಾಯಕ ಪ್ರೋಗ್ರಾಮರ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 03/11/2022ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ 03/11/2022 ರಂದು 11:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅರ್ಜಿ ಮತ್ತು ಅಗತ್ಯ ಧಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಕುಲಸಚಿವರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನವನಗರ,
ಹುಬ್ಬಳಿ-580025
Job Overview
- No. of posts
- 13
- Start Date
- 19 ಅಕ್ಟೋಬರ್ 2022
- End Date
- 3 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ Masters Degree LL.M,NET/SLET/SET/Ph.D/ B.C.A.,/ B.Tech., Computer / B.E., Computer /B.Sc., Computer.ವಿದ್ಯಾರ್ಹತೆಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.