ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕ | ಯಾವುದೇ ಪರೀಕ್ಷೆಯಿಲ್ಲ ನೇರ ಸಂದರ್ಶನ ಮೂಲಕ ಆಯ್ಕೆ
ಕರ್ನಾಟಕ ಸರ್ಕಾರದ ಒಂದು ಉದ್ಯಮವಾಗಿರುವ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು ಪ್ರಸ್ತುತ ತನ್ನ ಗಣಿ ಹಾಗೂ ಕ್ವಾರಿಗಳಲ್ಲಿ ಕೆಲಸ ನಿರ್ವಹಿಸಲು ಈ ಕೆಳಗೆ ವಿವರಿಸಿದ ಹುದ್ದೆಗಳನ್ನು 2 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :
ಸಹಾಯಕ ವ್ಯವಸ್ಥಾಪಕರು ಉತ್ಪಾದನೆ : 2 ಹುದ್ದೆಗಳು
ಮೆಕ್ಯಾನಿಕಲ್ ಇಂಜಿನಿಯರ್ : 2 ಹುದ್ದೆಗಳು
ಸಿವಿಲ್ ಇಂಜಿನಿಯರ್ : 2 ಹುದ್ದೆಗಳು
ಮೆಕ್ಯಾನಿಕ್ : 2 ಹುದ್ದೆಗಳು
ಬ್ಲಾಸ್ಟರ್ : 1 ಹುದ್ದೆಗಳು
ಜಿಯೋಲಾಜಿಸ್ಟ್ ಶಿಶಿಕ್ಷು (Trainee) : 5 ಹುದ್ದೆಗಳು
- ಈ ಹುದ್ದೆಗಳಿಗೆ ದಿನಾಂಕ 11, 12 ಹಾಗೂ 13 ಜನೆವರಿ 2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್, ಐದನೇ ಮಹಡಿ, ಎ ಬ್ಲಾಕ್, ಟಿ ಟಿ ಎಂ ಸಿ ಬ್ಲಾಕ್, ಬಿಎಂಟಿಸಿ ಕಟ್ಟಡ, ಕೆ ಎಚ್ ರೋಡ್, ಶಾಂತಿನಗರ, ಬೆಂಗಳೂರು-560027.
- No. of posts
- 14
- Start Date
- 26 ಡಿಸೆಂಬರ್ 2021
- End Date
- 11 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- KA,
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.