ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Published by: Bhagya R K
|
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಖಾಲಿ ಇರುವ 16 ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/01/2024 ಸಂಜೆ 6.00 ಗಂಟೆರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 16
ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ - 08 
ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ - 08

ಅರ್ಜಿಯನ್ನು ಸಲ್ಲಿಸುವ ವಿಳಾಸ:  
ನಂ. 01, ಇನ್ ಪೆಂಟ್ರಿ ರಸ್ತೆ,

ಪೊಲೀಸ್ ಆಯುಕ್ತರ ಕಛೇರಿ, 
ಬೆಂಗಳೂರು - 560001

Job Overview
No. of posts
16
Start Date
12 ಜನವರಿ 2024
End Date
24 ಜನವರಿ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.