ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2443 ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: SSLC
Published by: Hanamant Katteppanavar
|
ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2443 ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕದ ರಾಜ್ಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 2443 ಗ್ರಾಮೀಣ ಡಾಕ ಸೇವಕ,  ಬ್ರಾಂಚ್ ಪೋಸ್ಟ್‌ಮಾಸ್ಟರ್, ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ SSLC ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ. 
ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 21, 2020 ರಂದು ಪ್ರಾರಂಭಗೊಂಡು ಮತ್ತು ಜನವರಿ 20 2021 ರಂದು ಮುಕ್ತಾಯಗೊಳ್ಳುತ್ತದೆ. 
* ಹುದ್ದೆಗಳ ವಿವರ :
-  ಬ್ರಾಂಚ್ ಪೋಸ್ಟ್‌ಮಾಸ್ಟರ್ (ಬಿಪಿಎಂ)
- ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ)
- ಗ್ರಾಮೀಣ ಡಾಕ ಸೇವಕ
Job Overview
No. of posts
2443
Start Date
21 ಡಿಸೆಂಬರ್ 2020
End Date
20 ಜನವರಿ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
- ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆಯಿಲ್ಲದೆ ಅರ್ಜಿ ಆಧಾರಿತ ಅರ್ಹತಾ ಪಟ್ಟಿಯ ಬಿಡುಗಡೆ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿಯನ್ನು ಪಾಸಾಗಿರಬೇಕು ಮತ್ತು ಸ್ಥಳೀಯ ಭಾಷೆಯ ಕುರಿತು ಜ್ಞಾನವಿರಬೇಕು ಮತ್ತು ಮಾತನಾಡಲು ಬರಬೇಕು ಮತ್ತು ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರವನ್ನು ಹೊಂದಿರಬೇಕು.
Fee:

- ಹಿಂದುಳಿದ ವರ್ಗದ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 100 /- ರೂ.ಗಳ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ ಮತ್ತು 

- ಎಲ್ಲಾ ಮಹಿಳಾ ಮತ್ತು SC/ST ಅಭ್ಯರ್ಥಿಗಳಿಗೆ- ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.

Age Limit:
- ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ - 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ- 40 ವರ್ಷಗಳ ವಯೋಮಿತಿ ಮೀರಿರಬಾರದು.
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ
To Download the official notification of Karnataka Postal Circle
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.