Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2019 ನೇ ಸಾಲಿನ ಸಿವಿಲ್ (ನಾಗರಿಕ) ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

|
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2019 ನೇ ಸಾಲಿನ ಸಿವಿಲ್ (ನಾಗರಿಕ) ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್ ಪೆಕ್ಟರ್ (ಸಿಎಆರ್/ಡಿಎಆರ್)ಹುದ್ದೆಗಳ ನೇಮಕಾತಿ ಖಾಲಿ ಇರುವ ಹುದ್ದೆಗಳ ವಿವರ : * ಪೊಲೀಸ್ ಸಬ್- ಸಬ್-ಇನ್ಸ್ ಪೆಕ್ಟರ್ ( ಸಿವಿಲ್)- 138 * ಮಹಿಳಾ ಪೊಲೀಸ್ ಸಬ್- ಸಬ್-ಇನ್ಸ್ ಪೆಕ್ಟರ್- ( ಸಿವಿಲ್)-41 * ಪೊಲೀಸ್ ಸಬ್ ಇನ್ಸ್ ಪೆಕ್ಟರ್-( ಸಿವಿಲ್) ಸೇವೆಯಲ್ಲಿರುವವರಿಗೆ ಮಾತ್ರ- 21 * ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್- (ಸಿಎಆರ್/ಡಿಎಆರ್)-37 * ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್- (ಸಿಎಆರ್/ಡಿಎಆರ್)-ಸೇವೆಯಲ್ಲಿರುವವರು-03
Job Overview
No. of posts
240
Start Date
15 ಜುಲೈ 2019
End Date
5 ಆಗಸ್ಟ್ 2019
Employment Type
FULL_TIME
Organization
KPSC Vaani (Website)
Location
KA,
Selection Procedure:
* ಸಹಿಷ್ಣುತೆ ಪರೀಕ್ಷೆ ((Endurance Test) / ದೈಹಿಕ ಸಾಮಥ್ರ್ಯ ಪರೀಕ್ಷೆ (Endurance Test) ಹಾಗೂ ದೇಹದಾಢ್ರ್ಯತೆ ಪರೀಕ್ಷೆ (Physical Standard Test):
* ಲಿಖಿತ ಪರೀಕ್ಷೆ( WRITTEN EXAMINATION)
* ಮೌಖಿಕ ಪರೀಕ್ಷೆ (VIVA-VOCE)
* ವೈಧ್ಯಕೀಯ ಪರೀಕ್ಷೆ (Medical Test)
Qualification:
ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ .250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ .100/-
Age Limit:
ಅರ್ಜಿಯನ್ನು ಸ್ವೀಕರಿಸಲು ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

* ಸಿವಿಲ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ:
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 30 ವರ್ಷಗಳು.
ಬಿ) ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 28 ವರ್ಷಗಳು.

* ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ:
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷಗಳು.
to download official notification for civil PSI
to download official notification for RSI
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments