ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಫೆಲೋ, ಇಂಜಿನಿಯರ್ ಮತ್ತು ಭೋದಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- Start Date
- 12 ಜುಲೈ 2024
- End Date
- 15 ಜುಲೈ 2024
- Employment Type
- FULL_TIME
- Organization
- KPSC Vaani (Website)
- Location
- ಗದಗ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ದಿನಾಂಕ 15/07/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Registrar, Karnataka State Rural Development and Panchayat Raj University, Gadag-582101
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂಸದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಸಂದರ್ಶನ ನಡೆಯುವ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ksrdpru.ac.in ಸಂಪರ್ಕಿಸಿ.
ಸಂದರ್ಶನ ನಡೆಯುವ ಸ್ಥಳ :
Koushalya Vikas Bhavan, Gram Gangothri Campus,
Karnataka State Rural Development and Panchayat Raj University,
Nagavi, Gadag-582103.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ MBA/ MDS/ MD/ MSc/ P.hd/ MSW/ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯ ನೀಡಲಾಗುವುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.