ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
03 ಸೆಪ್ಟೆಂಬರ್ 2024 Others
Tags: Degree PUC SSLC

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ಸನ್ನದು ಲೆಕ್ಕ ಸಹಾಯಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರಿ, ಸಹಾಯಕರು ಮತ್ತು ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
39
Start Date
29 ಆಗಸ್ಟ್ 2024
End Date
9 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.  


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/07/2024 ಸಾಯಂಕಾಲ 05:30 ದೊಳಗಾಗಿ ಕೊರಿಯರ್/ ರಿಜಿಸ್ಟರ್ಡ್ ಪೋಸ್ಟ್/ ಖುದ್ದಾಗಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ : 
"ಸೌಹಾರ್ದ ಸಹಕಾರಿ ಸೌದ" 468, 
ಒಂದನೇ ಮಹಡಿ, 18ನೇ ಅಡ್ಡರಸ್ತೆ, 
ಮಾರ್ಗೋಸ ರಸ್ತೆ ಮಲ್ಲೇಶ್ವರ, 
ಬೆಂಗಳೂರು-560055.


ಹುದ್ದೆಗಳ ವಿವರ : 39
ಸನ್ನದು ಲೆಕ್ಕಪರಿಶೋಧಕರು : 01
ಕಾನೂನು ಅಧಿಕಾರಿ : 02
ಮಾನವ ಸಂಪನ್ಮೂಲ ಅಧಿಕಾರಿ : 01
ತರಬೇತಿ ಅಧಿಕಾರಿ : 01
ಸೌಹಾರ್ದ ಅಭಿವೃದ್ಧಿ ಅಧಿಕಾರಿ : 11
ಸಹಾಯಕರು : 08
ಟೈಪಿಸ್ಟ್ ಕಂ ಸ್ಟೆನೋಗ್ರಾಫರ್ : 02
ಕಿರಿಯ ಸಹಾಯಕರು : 11
ಉಪ ಸಿಬ್ಬಂದಿ ಕಮ್ / ವಾಹನ ಚಾಲಕ : 02

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC, PUC, ಕಾನೂನು ಪದವಿ, MBA, B.Com, BBM, MA, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee:

ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
 - ಸನ್ನದು ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರಿ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ 500/- ರೂ 
- ಸಹಾಯಕರು, ಟೈಪಿಸ್ಟ್ ಕಂ ಸ್ಟೆನೋಗ್ರಾಫರ್, ಕಿರಿಯ ಸಹಾಯಕರು, ಉಪ ಸಿಬ್ಬಂದಿ ಕಮ್ / ವಾಹನ ಚಾಲಕ ಹುದ್ದೆಗಳಿಗೆ 300/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:
ಈ ಹುದ್ದೆಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
To Download Official Notification
To Download the official notification for date Extended
Related Tags: Degree PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.