ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
08 ಸೆಪ್ಟೆಂಬರ್ 2020
Others
State
* ಹುದ್ದೆಗಳ ವಿವರ :
- ಮುಖ್ಯ ಕಾನೂನು ಅಧಿಕಾರಿ
- ಕಾನೂನು ಸಲಹೆಗಾರ
- ಶೀಘ್ರ ಲಿಪಿಗಾರರ
Job Overview
- No. of posts
- 5
- Start Date
- 8 ಸೆಪ್ಟೆಂಬರ್ 2020
- End Date
- 11 ಸೆಪ್ಟೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಯು PUC, ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ, ಮತ್ತು ಹಿರಿಯ ದರ್ಜೆ ಇಂಗ್ಲಿಷ್ ಮತ್ತು ಕನ್ನಡ ಶೀಘ್ರಲಿಪಿಯಲ್ಲಿ ತೇರ್ಗಡೆಯಾಗಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅದಿಕ್ರುತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅದಿಕ್ರುತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.