ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನ
Job Overview
- No. of posts
- 1
- Start Date
- 4 ಫೆಬ್ರುವರಿ 2020
- End Date
- 20 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ಅಥವಾ ಹನ್ನೆರಡನೇ ತರಗತಿ, BE (Civil) / B.Tech(Civil) ಅಥವಾ ಸಿವಿಲ್ ಎಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.
ಇನ್ನೂ ಕೆಲ ವಿದ್ಯಾರ್ಹತೆಗಳಿಗೆ ಅವಕಾಶ ನೀಡಲಾಗಿದ್ದು ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯಲ್ಲಿ ಓದಿಕೊಳ್ಳಬೇಕು.
ಇನ್ನೂ ಕೆಲ ವಿದ್ಯಾರ್ಹತೆಗಳಿಗೆ ಅವಕಾಶ ನೀಡಲಾಗಿದ್ದು ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯಲ್ಲಿ ಓದಿಕೊಳ್ಳಬೇಕು.
Fee:
ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 50/- ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ
* OBC ಅಭ್ಯರ್ಥಿಗಳಿಗೆ
* SC/ST/CAT-1 ಅಭ್ಯರ್ಥಿಗಳಿಗೆ
* ಸಾಮಾನ್ಯ ಅಭ್ಯರ್ಥಿಗಳಿಗೆ
* OBC ಅಭ್ಯರ್ಥಿಗಳಿಗೆ
* SC/ST/CAT-1 ಅಭ್ಯರ್ಥಿಗಳಿಗೆ
to download official notification Karnataka Survey Settlement and Land Records Dept Recruitment
to apply online Karnataka Survey Settlement and Land Records Dept Recruitment
buy Land-Surveyor Book Online for your preparation
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.