ಕರ್ನಾಟಕದ ವಿವಿಧ ವಿದ್ಯಾ ಸಂಸ್ಥೆಗಳಲ್ಲಿ ಭೋದಕ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:10 ಫೆಬ್ರುವರಿ 2020
ಕರ್ನಾಟಕ ರಾಜ್ಯದ ವಿವಿಧ ನಗರಗಳ ವಿದ್ಯಾ ಸಂಸ್ಥೆಗಳಲ್ಲಿ ಖಾಲಿ ಇರುವ ಭೋದಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ವಿದ್ಯಾಸಂಸ್ಥೆಗಳು ಪ್ರಕಟಿಸಿದ ಪತ್ರಿಕಾ ಪ್ರಕಟಣೆಗಳನ್ನು ಡೌನಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ ಹಾಗು ಸಂಸ್ಥೆಗಳು ತಿಳಿಸಿದ ಪ್ರಕಾರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Comments