Loading..!

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:31 ಆಗಸ್ಟ್ 2019
not found
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು, ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಹುದ್ದೆಗಳ ವಿವರ ಕೆಳಕಂಡತಿರುತ್ತದೆ.

1 ಪ್ರಧಾನ ವ್ಯವಸ್ಥಾಪಕರು (ಹೋಟೆಲ್ಸ್) : 01
2 ವ್ಯವಸ್ಥಾಪಕರು(ಹಣಕಾಸು) : 01
3 ವ್ಯವಸ್ಥಾಪಕರು (ಹೋಟೆಲ್ಸ್) : 04
4 ವ್ಯವಸ್ಥಾಪಕರು (ಮಾರುಕಟ್ಟೆ & ಮಾರಾಟ) : 01
5 ಸಾರ್ವಜನಿಕ ಸಂಪರ್ಕಾಧಿಕಾರಿ : 01
6 ಸೌಸ್ ಶೇಫ್ (Sous ಅheಜಿ) : 04
7 ಸಹಾಯಕ ವ್ಯವಸ್ಥಾಪಕರು (ಹಣಕಾಸು) : 04
8 ಸಹಾಯಕ ವ್ಯವಸ್ಥಾಪಕರು (ಹೋಟೆಲ್ಸ್) : 04
9 ಸಹಾಯಕ ವ್ಯವಸ್ಥಾಪಕರು (ಏರ್‍ಪೋರ್ಟ್‍ಟ್ಯಾಕ್ಸಿ) : 01
10 ದ್ವಿತೀಯ ದರ್ಜೆ ಲೆಕ್ಕ ಸಹಾಯಕರು : 05
11 ಪ್ರವಾಸಿ ಮಾರ್ಗದರ್ಶಿ : 05
12 ಡಾಟಾ ಎಂಟ್ರಿ ಆಪರೇಟರ್ : 04

ಒಟ್ಟು ಹುದ್ದೆಗಳು = 35

ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ತಮ್ಮ ಸ್ವವಿವರವನ್ನು ಭರ್ತಿ ಮಾಡಿ, ವಿದ್ಯಾರ್ಹತೆ (Education qualification certificates) ಮತ್ತು ಸೇವಾ ಅನುಭವ ದಾಖಲೆಗಳು (Work Experience Certificates) ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ: 15.09.2019 ರೊಳಗೆ ಈ ಕೆಳಕಂಡ ವಿಳಾಸಕ್ಕೆ ಸಲ್ಲಿಸತಕ್ಕದ್ದು.

ವ್ಯವಸ್ಥಾಪಕರು (ಆಡಳಿತ)
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿ.,
ಕಾರ್ಯನಿರ್ವಾಹಕ ಕಛೇರಿ,
ನೆಲಮಹಡಿ, ಯಶವಂತಪುರ ಟಿಟಿಎಂಸಿ,
ಬಿ.ಎಂ.ಟಿ.ಸಿ ಬಸ್ ನಿಲ್ದಾಣ,
ಯಶವಂತಪುರ ವೃತ್ತ,
ಬೆಂಗಳೂರು-560 022.

* ಅಭ್ಯರ್ಥಿಗಳು ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆ (Sealed cover) ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್/ ಕೋರಿಯರ್ ಅಥವಾ ನೇರವಾಗಿ ಮೇಲೆ ತಿಳಿಸಿದ ವಿಳಾಸಕ್ಕೆ ಬಂದು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದಂತಹ ವಿದ್ಯಾರ್ಹತೆ ವಿವರ, ಸೇವಾನುಭವ, ಮಾಸಿಕ ವೇತನ, ಅರ್ಜಿ ಸಲ್ಲಿಸಲು ಬೇಕಾದಂತಹ ವಯೋಮಿತಿ ಮುಂತಾದ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.

ವಿಶೇಷ ಸೂಚನೆ: ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಭ್ಯರ್ಥಿಗಳು ಸಲ್ಲಿಸಬೇಕು
No. of posts:  36
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments