ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

|
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು, ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಹುದ್ದೆಗಳ ವಿವರ ಕೆಳಕಂಡತಿರುತ್ತದೆ. 1 ಪ್ರಧಾನ ವ್ಯವಸ್ಥಾಪಕರು (ಹೋಟೆಲ್ಸ್) : 01 2 ವ್ಯವಸ್ಥಾಪಕರು(ಹಣಕಾಸು) : 01 3 ವ್ಯವಸ್ಥಾಪಕರು (ಹೋಟೆಲ್ಸ್) : 04 4 ವ್ಯವಸ್ಥಾಪಕರು (ಮಾರುಕಟ್ಟೆ & ಮಾರಾಟ) : 01 5 ಸಾರ್ವಜನಿಕ ಸಂಪರ್ಕಾಧಿಕಾರಿ : 01 6 ಸೌಸ್ ಶೇಫ್ (Sous ಅheಜಿ) : 04 7 ಸಹಾಯಕ ವ್ಯವಸ್ಥಾಪಕರು (ಹಣಕಾಸು) : 04 8 ಸಹಾಯಕ ವ್ಯವಸ್ಥಾಪಕರು (ಹೋಟೆಲ್ಸ್) : 04 9 ಸಹಾಯಕ ವ್ಯವಸ್ಥಾಪಕರು (ಏರ್‍ಪೋರ್ಟ್‍ಟ್ಯಾಕ್ಸಿ) : 01 10 ದ್ವಿತೀಯ ದರ್ಜೆ ಲೆಕ್ಕ ಸಹಾಯಕರು : 05 11 ಪ್ರವಾಸಿ ಮಾರ್ಗದರ್ಶಿ : 05 12 ಡಾಟಾ ಎಂಟ್ರಿ ಆಪರೇಟರ್ : 04 ಒಟ್ಟು ಹುದ್ದೆಗಳು = 35 ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ತಮ್ಮ ಸ್ವವಿವರವನ್ನು ಭರ್ತಿ ಮಾಡಿ, ವಿದ್ಯಾರ್ಹತೆ (Education qualification certificates) ಮತ್ತು ಸೇವಾ ಅನುಭವ ದಾಖಲೆಗಳು (Work Experience Certificates) ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ: 15.09.2019 ರೊಳಗೆ ಈ ಕೆಳಕಂಡ ವಿಳಾಸಕ್ಕೆ ಸಲ್ಲಿಸತಕ್ಕದ್ದು. ವ್ಯವಸ್ಥಾಪಕರು (ಆಡಳಿತ) ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿ., ಕಾರ್ಯನಿರ್ವಾಹಕ ಕಛೇರಿ, ನೆಲಮಹಡಿ, ಯಶವಂತಪುರ ಟಿಟಿಎಂಸಿ, ಬಿ.ಎಂ.ಟಿ.ಸಿ ಬಸ್ ನಿಲ್ದಾಣ, ಯಶವಂತಪುರ ವೃತ್ತ, ಬೆಂಗಳೂರು-560 022. * ಅಭ್ಯರ್ಥಿಗಳು ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆ (Sealed cover) ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್/ ಕೋರಿಯರ್ ಅಥವಾ ನೇರವಾಗಿ ಮೇಲೆ ತಿಳಿಸಿದ ವಿಳಾಸಕ್ಕೆ ಬಂದು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದಂತಹ ವಿದ್ಯಾರ್ಹತೆ ವಿವರ, ಸೇವಾನುಭವ, ಮಾಸಿಕ ವೇತನ, ಅರ್ಜಿ ಸಲ್ಲಿಸಲು ಬೇಕಾದಂತಹ ವಯೋಮಿತಿ ಮುಂತಾದ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ವಿಶೇಷ ಸೂಚನೆ: ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಭ್ಯರ್ಥಿಗಳು ಸಲ್ಲಿಸಬೇಕು
Job Overview
No. of posts
36
Start Date
31 ಆಗಸ್ಟ್ 2019
End Date
15 ಸೆಪ್ಟೆಂಬರ್ 2019
Employment Type
FULL_TIME
Organization
KPSC Vaani (Website)
Location
KA,
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.