ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ (KUD) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಯಾವುದೇ ಪರೀಕ್ಷೆ ಇಲ್ಲ | ನೇರ ಸಂದರ್ಶನ ಮೂಲಕ ಆಯ್ಕೆ
Published by Surekha Halli
06 ಮೇ 2021
Others
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಈ ಕೆಳಗೆ ತಿಳಿಸಿರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
- ಸಹಾಯಕ ನಿರ್ದೇಶಕರು - 01
- ಕಾರ್ಯಾಗಾರ ಅಧಿಕಾರಿಗಳು/ ವ್ಯವಸ್ಥಾಪಕರು - 01
- ಕಿರಿಯ ಇಂಜಿನಿಯರ್ - 02
- ವರ್ಕ್ ಸೂಪರ್ ವೈಸರ್ - 02
- ಇಲೆಕ್ಟ್ರಿಷಿಯನ್ - 03
- ಕಾರ್ಪೆಂಟರ್ - 01
- ಟರ್ನರ್ - 01
- ಫಿಟ್ಟರ್ - 01
- ಸಹಾಯಕ ತೋಟಗಾರಿಕೆ ಅಧಿಕಾರಿಗಳು - 01
- ಸಹಾಯಕ - 01
- ಪ್ಲೇಸ್ ಮೆಂಟ್ ಅಧಿಕಾರಿ - 01
Job Overview
- No. of posts
- 15
- Start Date
- 6 ಮೇ 2021
- End Date
- 5 ಜೂನ್ 2021
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು, ಯಾವುದೇ ಪರೀಕ್ಷೆ ಇರುವದಿಲ್ಲ.
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು SSLC, ITI, ಡಿಪ್ಲೋಮ, ಪದವಿ ಹಾಗು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು
- ವಿವರಗಳಿಗಾಗಿ ಅಧಿಸೂಚನೆಯನ್ನು ಗಮನಿಸಿ
Age Limit:
- ಪರಿಶಿಷ್ಟ ವರ್ಗ ಪರಿಶಿಷ್ಟ ಜಾತಿ ಪ್ರವರ್ಗ 1ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 40ವರ್ಷ ಮೀರಿರಬಾರದು.
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 38ವರ್ಷ ಮೀರಿರಬಾರದು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 35ವರ್ಷ ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.