ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
26 ಜೂನ್ 2020 Others
Tags: Degree PG B.Ed
ಕರ್ನಾಟಕ ವಿಶ್ವವಿದ್ಯಾಲಯದ ಕರ್ನಾಟಕ ಕಲಾ ಮಹಾವಿದ್ಯಾಲಯ, ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯ ಬಿ.ಬಿ.ಎ / ಬಿ.ಸಿ.ಎ / ಕಾನೂನು / ಸಂಗೀತ / ಶಿಕ್ಷಣ ಮಹಾವಿದ್ಯಾಲಯದಲ್ಲಿ(ಯು.ಜಿ) 2020 - 21 ನೇ ಸಾಲಿನ ಎಲ್ಲ ತರಗತಿಗಳಿಗೆ ಅಗತ್ಯೆತೆಗನುಸಾರ ಅತಿಥಿ ಉಪನ್ಯಾಸಕ / ಸಹಾಯಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇದೆ ದಿನಾಂಕ 27-06-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಈ ಅಧಿಸೂಚನೆಯ ಕುರಿತ ಸಂಪೂರ್ಣ ವಿವಿರಣೆಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು.
Job Overview
Start Date
22 ಜೂನ್ 2020
End Date
7 ಜುಲೈ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
To Download Official Notification
Related Tags: Degree PG B.Ed
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.