ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಉಳಿದಿರುವ 61 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Job Overview
- No. of posts
- 61
- Start Date
- 31 ಜನವರಿ 2020
- End Date
- 29 ಫೆಬ್ರುವರಿ 2020
- Last Payment
- 4 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ಪದವಿ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಶೇಕಡ 50 ಅಂಕಗಳೊಂದಿಗೆ BVSC ಅಥವಾ BVSC & AH ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
* ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 520/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-೧, ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ರೂಪಾಯಿ 270/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-೧, ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ರೂಪಾಯಿ 270/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಅರ್ಜಿ ಸಲ್ಲಿಸಲು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವಯೋಮಿತಿ
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು
* SC, ST, ಪ್ರವರ್ಗ-೧ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವಯೋಮಿತಿ
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು
* SC, ST, ಪ್ರವರ್ಗ-೧ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.