ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವರ್ಚ್ಯುಯಲ್ ಉದ್ಯೋಗ ಮೇಳ
Published by Rukmini Krushna Ganiger
14 ಆಗಸ್ಟ್ 2021
Others
ಕರ್ನಾಟಕ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ವಿವಿಧ ಕಂಪನಿಗಳ ಸಹಯೋಗದೊಂದಿಗೆ ಸುಮಾರು 2000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ನಿರುದ್ಯೋಗಿ ಅಭ್ಯರ್ಥಿಗಳಿಗೆ ವರ್ಚ್ಯುಯಲ್ ಜಾಬ್ ಫೇರ್ ಮೂಲಕ ದಿನಾಂಕ : 16/08/2021 ರಂದು ಬೆಳಿಗ್ಗೆ 10.00 ರಿಂದ ನೇಮಕಾತಿ ನಡೆಯಲಿದೆ.
ರಾಜ್ಯದ ಉದ್ಯೋಗ ಅರಸುತ್ತಿರುವ ಆಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ಕನಸಿನ ಉದ್ಯೋಗಳನ್ನು ಪಡೆಯಿರಿ
Job Overview
- No. of posts
- 2500
- Start Date
- 14 ಆಗಸ್ಟ್ 2021
- End Date
- 16 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
ಆಯಾ ಸಂಸ್ಥೆಗಳಿಗನುಗುಣವಾಗಿ ವಿವಿಧ ನೇಮಕಾತಿ ವಿಧಾನಗಳನ್ನು ಅನುಸರಿಸಲಾಗುವದು
Qualification:
- ಮಾನ್ಯತೆ ಪಡೆದ ಮಂಡಳಿಯಿಂದ ಅಭ್ಯರ್ಥಿಗಳು ಯಾವುದೇ ಡಿಗ್ರಿ, ಡಿಪ್ಲೋಮಾ (PUC+Diploma), ITI ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
- ಕನಿಷ್ಠ ವಯಸ್ಸು: 21 ವರ್ಷಗಳು
- ಗರಿಷ್ಠ ವಯಸ್ಸು: 32 ವರ್ಷಗಳು
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.