ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
|
Job Overview
- Start Date
- 16 ಡಿಸೆಂಬರ್ 2019
- End Date
- 31 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ವಿಜ್ಞಾನ ಅಥವಾ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಜ್ಯೂನಿಯರ್ ಮೆಂಟರ್ ಹುದ್ದೆಗಳಿಗೆ ಯಾವುದೇ ಗರಿಷ್ಟ ವಯೋಮಿತಿ ನಿಗದಿಪಡಿಸಿಲ್ಲ ನಿವೃತ್ತಿ ಹೊಂದಿದ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ.
Comments