ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯ ಖಾಲಿ ಇರುವ 155 SDA(ದ್ವಿತೀಯ ದರ್ಜೆ ಸಹಾಯಕ) ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by Yallamma G
24 ಸೆಪ್ಟೆಂಬರ್ 2022
Others
State
Important
Job Overview
- No. of posts
- 155
- Start Date
- 26 ಸೆಪ್ಟೆಂಬರ್ 2022
- End Date
- 25 ಅಕ್ಟೋಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC/ ITI/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಇಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.