ಕರ್ನಾಟಕ ರಾಜ್ಯ ಜಲ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿನ Group-C 155 ಹುದ್ದೆಗಳ ಅಧಿಸೂಚನೆ ಇದೀಗ ಪ್ರಕಟ

ಕರ್ನಾಟಕ ರಾಜ್ಯ ಜಲ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿನ Group-C 155 ಹುದ್ದೆಗಳ ಅಧಿಸೂಚನೆ ಇದೀಗ ಪ್ರಕಟ
Published by Yallamma G
27 ಜೂನ್ 2022 Water Resource Department Important
ಕರ್ನಾಟಕ ಲೋಕಸೇವಾ ಆಯೋಗದಿಂದ ಜಲ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿನ ದ್ವಿತೀಯ ದರ್ಜೆಯ ಸಹಾಯಕ ಗ್ರೂಪ್ ಸಿ ವೃಂದದ ಒಟ್ಟು 155 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 11/07/2022 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 10/08/2022 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತೀಯ ನಾಗರೀಕ ನಾಗಿರಬೇಕು. ಈ ದ್ವಿತೀಯ ದರ್ಜೆಯ ಬ್ಯಾಕ್ ಲಾಗ್ ಹುದ್ದೆಗಳು ಪಿಂಚಣಿ ರಹಿತ ವಾಗಿರುತ್ತವೆ.
Job Overview
No. of posts
155
Start Date
11 ಜುಲೈ 2022
End Date
10 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಯಸ್ಸು ಮತ್ತು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ  ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC, ITI, Diploma, HSC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಧವಿದ್ಯಾಲಯದಿಂದ ಹೊಂದಿರಬೇಕು. ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ತೆಗೆದುಕೊಂಡು ಉತ್ತೀರ್ಣರಾಗಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.