ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2023ಕ್ಕೆ ಅಧಿಸೂಚನೆ ಪ್ರಕಟಗೊಂಡಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
ಆರ್ ಟಿ ಇ ಕಾಯ್ದೆ 2 ನೇ ವಿಭಾಗದ ಷರತ್ತಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು NCTE ಯಿಂದ ರೂಪಿಸಿಲಾದ ಮಾರ್ಗಸೂಚಿಗೆ ಅನುಗುಣವಾಗಿ ಸೂಕ್ತ ಸರಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 14-07-2023 ರಿಂದ 05-08-2023 ರೊಳಗೆ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2023 ಕ್ಕೆ ನಿಗದಿಪಡಿಸಿದ ಪರೀಕ್ಷಾ ಶುಲ್ಕದ ವಿವರ ಈ ಕೆಳಗಿನಂತಿದೆ
ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ
- ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ 750/-
- ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 1000/-
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ
- ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ 350
- ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 500/-
* ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ದಿನಾಂಕ 23 ಆಗಸ್ಟ್ 2023ರ ನಂತರ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.
* ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಬರೆಯಲು ನಿಗದಿಪಡಿಸಿದ ಅರ್ಹತೆಯ ಕುರಿತ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸತಕ್ಕದ್ದು.
* ಪರೀಕ್ಷಾ ದಿನಾಂಕ 03/09/2023
* ಈ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಸೂಚನೆಯಲ್ಲಿ ಈಗಾಗಲೇ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳತಕ್ಕದ್ದು.
- Start Date
- 14 ಜುಲೈ 2023
- End Date
- 5 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.