ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ 2019: ವಿವಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
|
Job Overview
- Start Date
- 1 ಜುಲೈ 2019
- End Date
- 5 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು ಯಾವುದೇ ಪದವಿ ಪಡೆದಿರಬೇಕು ಮತ್ತು ಸಂಬದಿಸಿದ ಕ್ಷೇತ್ರದಲ್ಲಿ ಹುದ್ದೆಗಳಿಗನುಗುನವಾದ ಅನುಭವವನ್ನು ಹೊಂದಿರಬೇಕು
Age Limit:
ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು
* ಈ ಕುರಿತ ವಿವಿರವಾದ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ
* ಈ ಕುರಿತ ವಿವಿರವಾದ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ
Comments