ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಧಾರವಾಡದಲ್ಲಿ ಖಾಲಿ ಇರುವ 52 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.
ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಧಾರವಾಡದಲ್ಲಿ ಖಾಲಿ ಇರುವ 52 ಸಿಪಾಯಿ ಹುದ್ದೆಗಳನ್ನು ನೇರ ನೇಮಕಾತಿಗಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಫೆಬ್ರವರಿ 19, 2022 ಸಂಜೆ 5 ಘಂಟೆರೊಳಗೆ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಹಾಕಬಹುದು.
ಅಂಚೆ ವಿಳಾಸ :
ಸದಸ್ಯ ಕಾರ್ಯದರ್ಶಿ,
ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು,
ಕೆ.ಸಿ.ಸಿ. ಬ್ಯಾಂಕ ಲಿ.,ಪ್ರಧಾನ ಕಚೇರಿ ,
ಸುಭಾಸ ರೋಡ,
ಧಾರವಾಡ-580001.
- No. of posts
- 52
- Start Date
- 7 ಫೆಬ್ರುವರಿ 2022
- End Date
- 19 ಫೆಬ್ರುವರಿ 2022
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ ಜಿಲ್ಲೆ, KA,
Selection Procedure:
Qualification:
ಅಭ್ಯರ್ಥಿಗಳು ಈ ಹುದ್ದೆಗೆ 10th ( SSLC )ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
Fee:
* ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ/ ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು ಗರಿಷ್ಟ ಕೆಳಗಿನ ವಯೋಮಿತಿಯೊಳಗಿರಬೇಕು.
*ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳು : 38 ವರ್ಷ
*ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ/ ಪ್ರವರ್ಗ-1 ಅಭ್ಯರ್ಥಿಗಳು 40 ವರ್ಷ
ಅಂಗವಿಕಲರಿಗೆ ಮತ್ತು ವಿಧವೆಯರಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.