Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶೀಘ್ರದಲ್ಲಿಯೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2600 ಕ್ಕೂ ಅಧಿಕ ಹುದ್ದೆಗಳ ನೇರನೇಮಕಾತಿ
Tags: Degree
Published by: Yallamma G | Date:7 ಜನವರಿ 2025
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದಿಂದರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಸೋಪ್ಸ್‌ ಅಂಡ್ ಡಿಟರ್ಜೆಂಟ್ಸ್‌ ಲಿಮಿಟೆಡ್‌, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇಲಾಖೆಗಳಲ್ಲಿಖಾಲಿ ಇರುವ 2609ಸಹಾಯಕ, ಗ್ರಂಥಪಾಲಕ, ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಕಿರಿಯ ಸಹಾಯಕ, ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲೆ ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದೆಂದು ಎಂದು ತಿಳಿಸಿದೆ.


ಈ ಕುರಿತು ಸವಿವರವಾದ ಮಾಹಿತಿಯನ್ನು KPSCVaani App ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ......

No. of posts:  2609

Comments