ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶೀಘ್ರದಲ್ಲಿಯೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2600 ಕ್ಕೂ ಅಧಿಕ ಹುದ್ದೆಗಳ ನೇರನೇಮಕಾತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶೀಘ್ರದಲ್ಲಿಯೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ  2600 ಕ್ಕೂ ಅಧಿಕ ಹುದ್ದೆಗಳ ನೇರನೇಮಕಾತಿ
Published by Yallamma G
07 ಜನವರಿ 2025 Karnataka Examination Authority
Tags: Degree

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಸೋಪ್ಸ್‌ ಅಂಡ್ ಡಿಟರ್ಜೆಂಟ್ಸ್‌ ಲಿಮಿಟೆಡ್‌, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇಲಾಖೆಗಳಲ್ಲಿ ಖಾಲಿ ಇರುವ 2609 ಸಹಾಯಕ, ಗ್ರಂಥಪಾಲಕ, ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಕಿರಿಯ ಸಹಾಯಕ, ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲೆ ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದೆಂದು ಎಂದು ತಿಳಿಸಿದೆ.

ಈ ಕುರಿತು ಸವಿವರವಾದ ಮಾಹಿತಿಯನ್ನು KPSCVaani App ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ......

Job Overview
No. of posts
2609
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ವಿವರ : 2609
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ : 44
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ : 750
ಕರ್ನಾಟಕ ಸೋಪ್ಸ್‌ ಅಂಡ್ ಡಿಟರ್ಜೆಂಟ್ಸ್‌ ಲಿಮಿಟೆಡ್‌ : 38
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ : 1752
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ : 25

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PUC/ MBA/ B.Sc/ BE/ B.Tech/ M.Sc/ MSW/ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.