Loading..!

KEA ಯಿಂದ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 5000 ಕ್ಕೂ ಅಧಿಕ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by: Yallamma G | Date:11 ಜನವರಿ 2024
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ 5147 ಸಹಾಯಕ ಇಂಜಿನಿಯರ್, ಗ್ರೂಪ್-ಸಿ, ಸಹಾಯಕ ಲೆಕ್ಕಿಗ ಫ್ರೇಮಸಿಸ್ಟ, ಸಹಾಯಕ ಗ್ರಂಥಪಾಲಕ, ಕಿರಿಯ ಸಹಾಯಕ ಮತ್ತು ಗಣಕ ಮೇಲ್ವಿಚಾರಕ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧ ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ.
ಹುದ್ದೆಗಳ ವಿವರ : 5147
(ಎ) ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ :  1752
(ಬಿ) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ : 2503
(ಸಿ)ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ : 44
(ಡಿ) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ : 747
(ಇ) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ : 64
(ಎಫ್) ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ : 37

No. of posts:  5147

Comments

Nishchitha R Nishu ಜನ. 11, 2024, 1:32 ಅಪರಾಹ್ನ
Roopa ಜನ. 11, 2024, 4:42 ಅಪರಾಹ್ನ
Sangeetha D ಜನ. 16, 2024, 4:46 ಅಪರಾಹ್ನ