KEAಯಿಂದ ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ 18 ಮತ್ತು ಉಳಿಕೆ ಮೂಲ ವೃಂದದ 6 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡ ತದನಂತರ ಅರ್ಜಿಸಲ್ಲಿಸಬಹುದಾಗಿರತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ 18 ಮತ್ತು ಉಳಿಕೆ ಮೂಲ ವೃಂದದ 6 ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 25 ಆಗಸ್ಟ್ 2024 ರಂದು ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 30-ಆಗಸ್ಟ್-2024ರ ವರೆಗೆ ವಿಸ್ತರಿಸಲಾಗಿದೆ.
- No. of posts
- 24
- Start Date
- 5 ಆಗಸ್ಟ್ 2024
- End Date
- 30 ಆಗಸ್ಟ್ 2024
- Last Payment
- 27 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ರಾಯಚೂರು ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 05-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-08-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 27-08-2024
ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ : 03 ಮತ್ತು 04.10.2024
ಹದ್ದೆಗಳ ವಿವರ : 24
ಸಹಾಯಕ ಪ್ರಾಧ್ಯಾಪಕ (NHK) : 6
ಸಹಾಯಕ ಪ್ರಾಧ್ಯಾಪಕ (HK) : 18
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 2000/-
SC/ ST/ ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ : 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.