Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Published by: Mallappa Myageri | Date:24 ನವೆಂಬರ್ 2021
not found
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ1242 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 06-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯನ್ನು ಈ ಕೆಳಕಂಡ ವಿಷಯಗಳಿಗೆ ನಡೆಸಲಾಗುವುದು : ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಶಿಕ್ಷಣಶಾಸ್ತ್ರ, ಕಾನೂನು, ಸಮಾಜಶಾಸ್ತ್ರ, ಭೂಗೋಳಶಾಸ್ತ್ರ, ಭೂಗರ್ಭಶಾಸ್ತ್ರ, ವಾಣಿಜ್ಯಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೈವಿಕ ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಸಂಖ್ಯಾಶಾಸ್ತ್ರ & ಫ್ಯಾಷನ್ ಟೆಕ್ನಾಲಜಿ

ಪರೀಕ್ಷಾ ಕೇಂದ್ರಗಳು: ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ಮತ್ತು ಮಂಗಳೂರು, ಸ್ಥಳಗಳಲ್ಲಿ ನಡೆಸಲಾಗುವುದು.
No. of posts:  1242

Comments