ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ SDA,FDA ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ(GTTC) ಖಾಲಿ ಇರುವ 101 ಪ್ರಥಮ ದರ್ಜೆ ಸಹಾಯಕ (FDA) ಮತ್ತು ದ್ವಿತೀಯ ದರ್ಜೆ ಸಹಾಯಕ(SDA) ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 24/03/2024 ರಿಂದ ಪ್ರಾರಂಭಗೊಂಡು ದಿನಾಂಕ 23/04/2024 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ.
- ಹುದ್ದೆಗಳ ವಿವರ : 101
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) : 25
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ(GTTC) : 76
- No. of posts
- 101
- Start Date
- 24 ಮಾರ್ಚ್ 2024
- End Date
- 23 ಎಪ್ರಿಲ್ 2024
- Last Payment
- 25 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.