ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:31 ಮಾರ್ಚ್ 2022

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ 76 ಸಹಾಯಕ ಅಭಿಯಂತಕರು, ಕಿರಿಯ ಅಭಿಯಂತಕರು,ಪ್ರಾಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 20/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 76
* ಸಹಾಯಕ ಅಭಿಯಂತಕರು - 43
* ಕಿರಿಯ ಅಭಿಯಂತಕರು - 18
* ಪ್ರಥಮ ದರ್ಜೆ ಸಹಾಯಕರು : 05
* ದ್ವಿತೀಯ ದರ್ಜೆ ಸಹಾಯಕರು : 10
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 28/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/04/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 22/04/202
No. of posts: 76
Comments