KEA ಯಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ವೃಂದದಲ್ಲಿರುವ 64 ಸಹಾಯಕ ಅಭಿಯಂತರರು ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್- ಸಿ) ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯು ದಿನಾಂಕ 10/02/2024 ದಿಂದ ಪ್ರಾರಂಭಗೊಂಡು ದಿನಾಂಕ 10/03/2024 ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತದೆ.
ಹುದ್ದೆಗಳ ವಿವರ :64
ಸಹಾಯಕ ಅಭಿಯಂತರರು : 50
ಗ್ರೂಪ್- ಸಿ : 14
- No. of posts
- 64
- Start Date
- 10 ಫೆಬ್ರುವರಿ 2024
- End Date
- 10 ಮಾರ್ಚ್ 2024
- Last Payment
- 14 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 750/-
SC/ ST/ ಮಾಜಿ ಸೈನಿಕರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ : 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.